ನುಡಿ ನಮನ..

ತುಮಕೂರಿನ ಟೌನ್‌ಹಾಲ್ ವೃತ್ತದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ, ಛಲವಾದಿ ಮಹಾಸಭಾ ವತಿಯಿಂದ ಕವಿ ಸಿದ್ದಲಿಂಗಯ್ಯ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.