ನೆಹರು ಪುಣ್ಯಸ್ಮರಣೆ..

ಮಾಜಿ ಪ್ರಧಾನಿ ದಿವಂಗತ ಜವಹರಲಾಲ್ ನೆಹರು ಅವರ ೫೭ನೇ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರು ಇದ್ದಾರೆ.