
ನೆಹರು ಯುವ ಕೇಂದ್ರ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗ ನಗರದ ಶಾಸಕರಾದ ಕೆ ಎಸ್ ಈಶ್ವರಪ್ಪನವರು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಾಂತೇಶ್ ಹಾಗೂ ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದೇವರಾಜ್ ನಾಯಕ್, ಸಹ್ಯಾದ್ರಿ ಸ್ನೇಹ ಸಂಘದ ಸತೀಶ್ ಕುಮಾರ್ ಶೆಟ್ಟಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ವಿನೋದ್ ಉಪಸ್ಥಿತರಿದ್ದರು
