ನೇಮಕ

ಕುಂದಗೋಳ, ಏ.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕುಂದಗೋಳದ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಎಸ್. ಅಕ್ಕಿ ನೇಮಕಗೊಂಡಿದ್ದಾರೆ.