ನೇಮಕ

ಹುಬ್ಬಳ್ಳಿ, ಜು 30: ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಉಪಾಧ್ಯಕ್ಷರನ್ನಾಗಿ ಗುಡ್ಡಪ್ಪ (ಗುರುರಾಜ) ಎನ್. ಕಾಟೇನವರ ಇವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಸಂಘಟನೆ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವಂತೆ ಹು.ಧಾ. ಮಹಾನಗರ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾದ ಶಂಕರ ಶೇಳಕೆ ತಿಳಿಸಿ ಆದೇಶಿಸಿದ್ದಾರೆ.