ನೇಮಕ

ಲಕ್ಷ್ಮೇಶ್ವರ,ಮಾ28: ತಾಲೂಕಿನ ಯಳವತ್ತಿ ಗ್ರಾಮದ ಬಸವರಾಜ ಅರ್ಕಸಾಲಿ ಅವರನ್ನು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಗದಗ ಜಿಲ್ಲಾ ಯುವ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಮಣ್ಣ ಕಮ್ಮಾರ ಗೌರವಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಗದುಗಿನಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ದೆವೇಂದ್ರಪ್ಪ ಬಡಿಗೇರ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.