ನೇಮಕ

ಹುಬ್ಬಳ್ಳಿ, ಡಿ 29: ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಿ) ಬೆಂಗಳೂರು, ಸಂಸ್ಥೆಗೆ ಧಾರವಾಡ ಮತ್ತು ಗದಗ ಜಿಲ್ಲೆಯನ್ನು ಪ್ರತಿನಿಧಿಸಿದ ಹುಬ್ಬಳ್ಳಿ ತಾಲೂಕು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಉಳವಪ್ಪ ದಾಸನೂರ ಇವರನ್ನು ನೂತನ ನಿರ್ದೇಶಕರನ್ನಾಗಿ ಆಯ್ಕೆಯಾಗಿದ್ದಾರೆ.