ನೇಮಕ


ಹುಬ್ಬಳ್ಳಿ,ಜ.5- ತಾಲೂಕಿನ ಕುಸುಗಲ್ ಗ್ರಾಮದ ಯುವ ಮುಖಂಡರಾದ ರಮೇಶ್ ಚವನ್ನವರ ರವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಯುವ ಘಟಕದ ಅಧ್ಯಕ್ಷರಾಗಿ ನೇಮಕಮಾಡಿ ರಾಷ್ಟ್ರೀಯ ಅಧ್ಯಕ್ಷರಾದ ಮಹಾಂತೇಶ ಪಾಟೀಲ್ ಅವರು ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪ್ರತಿ ನೀಡಿದರು