ನೇರಳೆ ಮಾರ್ಗ ವಿಸ್ತರಣೆ…

ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ ನೇರಳೆ ಮಾರ್ಗದ ೭.೫ ಕಿಲೋಮೀಟರ್ ಉದ್ದದ ನಮ್ಮ ಮೆಟ್ರೋ ವಿಸ್ತರಣೆಗೆ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿದರು, ಈ ವೇಳೆ ಹಲವು ಸಚಿವರು ಸಂಸದರು ಇದ್ದಾರೆ.