ನೊಂದ ಶಿಕ್ಷಕರ ಪ್ರತಿಭಟನೆ

ಸೇವಾವಧಿಯಲ್ಲಿ ಒಮ್ಮೆಯಾದರೂ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ನೊಂದ ಶಿಕ್ಷಕರು ಶಿಕ್ಷಕ ದಿನಾಚರಣೆಯಂದೇ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ ಇಂದು ಪ್ರತಿಭಟನೆ ನಡೆಸಿದರು.