ನ್ಯಾಯಸಮ್ಮತ ತನಿಖೆ

ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯ ಸಮ್ಮತ ತನಿಖೆ ನಡೆಸಲು ಎಸ್ ಐಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಕಲಬುರಗಿಯಲ್ಲಿ ಹೇಳಿದ್ದಾರೆ