ನ್ಯಾಯಾಂಗ ತನಿಖೆಗೆ ಆಗ್ರಹ..

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪಡಿಸಬೇಕು ಎಂದು ಸಿರಾದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.