ನ್ಯಾ. ಸದಾಶಿವ ವರದಿ ಮಂಡನೆಗೆ ಒತ್ತಾಯ…

ಅಧಿವೇಶನದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ, ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಆಗ್ರಹಿಸಿ ಮಾದಿಗ ದಂಡೋರ, ಮಾದಿಗ ದಂಡೋರ ಒಳಮೀಸಲಾತಿ ಹೋರಾಟ ಸಮಿತಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿತು.