ನ. 21: ಕಾಂಗ್ರೆಸ್ ಜನಜಾಗೃತಿ ಅಭಿಯಾನ…

ತುಮಕೂರಿನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜನಜಾಗೃತಿ ಅಭಿಯಾನವನ್ನು ನ. 21ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.