ಪಂಚಮಸಾಲಿ ಪೀಠಕ್ಕೆ ಭೇಟಿ

ಹೂವಿನ ಹಡಗಲಿ ತಾಲೂಕಿನ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ್ ಹಾಗೂ ಹರಪನಹಳ್ಳಿ ತಾಲೂಕಿನ ಯುವ ಮುಖಂಡರಾದ ಶಶಿಧರ್ ಪೂಜಾರರವರು ಹರಿಹರದ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು