ಪಂಚಮಸಾಲಿ ಸಮಾಜ ಪ್ರತಿಭಟನೆ:

ಹುಣಸಗಿ:ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ರಾಜ್ಯಾದ್ಯಂತ ರಸ್ತೆ ಬಂದ್ ಗೆ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ನೀಡಿದ ಕರೆಯ ಹಿನ್ನೆಲೆಯಲ್ಲಿ ಹುಣಸಗಿಯಲ್ಲಿ ದೇವಪುರ – ಮನಗೂಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.