ಪತ್ತೆ ಪರೀಕ್ಷೆ ಹೆಚ್ಚಳ

ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ಪತ್ತೆ ಪರೀಕ್ಷೆ ಚಿಕಿತ್ಸೆ ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ