ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

ಟಿ. ನರಸೀಪುರ: ಜೂ.11: ಗ್ರಾಮೀಣ ಮೈಕ್ರೋ ಕೂಟ ಮೈಕ್ರೋಪೈನಾನ್ಸ್ ಸಂಸ್ಥೆ ವತಿಯಿಂದ ತಾಲ್ಲೂಕು ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯವಲಯ ವ್ಯವಸ್ಥಾಪಕ ಪುಟ್ಟ ವೆಂಕಟೇಗೌಡ ನಮ್ಮ ಸಂಸ್ಥೆಯಲ್ಲಿ ಸಾಲ ಪಡದಂಥ ಸದಸ್ಯರುಗಳಿಗೆ ಆಹಾರ ಕಿಟ್ ವಿತರಣೆ ಮಾಡಿದ್ದೇವೆ ಪೆÇಲೀಸ್ ಇಲಾಖೆ ಹಾಗೂ ಆಶಾ ಕಾರ್ಯಕರ್ತರು ಹಾಗೂ ನರ್ಸ್ ಗಳಿಗೂ ಆಹಾರ ಕಿಟ್ಗಳನ್ನು ವಿತರಣೆ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಅರುಣ್ ಕುಮಾರ್ ಶಾಖಾ ವ್ಯವಸ್ಥಾಪಕರು ಸಿಬ್ಬಂದಿಗಳಾದ ಉಮೇಶ್ ಮೂರ್ತಿ, ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಇನ್ನಿತರರು ಹಾಜರಿದ್ದರು.