ಪತ್ರಕರ್ತ ಬುಡ್ಡಿ ಬಸವರಾಜ್ ಪಿತೃ ವಿಯೋಗ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ: ಅ.20- ತಾಲೂಕಿನ ಹಂಪಾಪಟ್ಟಣ ಗ್ರಾಮವಾಸಿ ಬುಡ್ಡಿ ಬಸಪ್ಪ(78) ಅವರು, ವಯೋ ಸಹಜ ಗುರುವಾರ ನಿಧನರಾದರು.
ಮೃತರಿಗೆ ಪತ್ನಿ ಹಾಗೂ ನೆರಳು ಪತ್ರಿಕೆ ಸಂಪಾದಕ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬುಡ್ಡಿ ಬಸವರಾಜ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಹೊಂದಿದ್ದರು.
ಶುಕ್ರವಾರ ಬೆಳೆಗ್ಗೆ ಹಂಪಾಪಟ್ಟಣ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.