ಪಥ ಸಂಚಲನ

ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪೊಲೀಸರು ಮತ್ತು ಬಿಎಸ್ ಎಫ್ ಪಡೆ ಪಥ ಸಂಚಲನ ನಡೆಸಿತು