ಪದವಿ ಪ್ರಧಾನ

ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿಂದು ನಡೆಯಿತು, ಈ ವೇಳೆ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಅಧ್ಯಾಪಕರು ಇದ್ದಾರೆ