ಪರಿಶೀಲನೆ

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ರಾತ್ರಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಸೇಫ್ ಸಿಟಿ ಯೋಜನೆಯನ್ನು ಕೇಂದ್ರ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಲಿದ್ದು. ಈ ಹಿನ್ನಲೆಯಲ್ಲಿ ಇದರ ಸಿದ್ಧತೆಗಳನ್ನು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಪರಿಶೀಲನೆ ನಡೆಸಿದರು.