ಪರಿಷತ್ ಚುನಾವಣೆಗೆ ಸಕಲ ಸಿದ್ದತೆ..

ತುಮಕೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಾಳೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.