ಪರಿಹಾರ ಬಿಡುಗಡೆಗೆ ಸೂಚನೆ

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಉಂಟಾದ ಹಾನಿ ವೀಕ್ಷಣೆ ಮಾಡಿದರು.ಶೀಘ್ರ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು