ಪರೀಕ್ಷಾರ್ಥ ಪ್ರಯಾಣ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳು ಭಾರಿ ಸಿದ್ದತೆ ನಡೆಸಿದ್ದು, ಚುನಾವಣಾ ಪ್ರಚಾರಕ್ಕಾಗಿ ಸಿದ್ಧಪಡಿಸಿರುವ ವಿಶೇಷ ವಾಹನದಲ್ಲಿ ಕೈ ನಾಯಕ ಸಿದ್ದರಾಮಯ್ಯ ಅವರು ಪರೀಕ್ಷಾರ್ಥ ಪ್ರಯಾಣ ನಡೆಸಿದರು.