ಪರೀಕ್ಷಾ ಕೇಂದ್ರಕ್ಕೆ ಸಚಿವ ಸುರೇಶ್ ಕುಮಾರ್ ಭೇಟಿ.

ಕೆ.ಆರ್.ಪುರದ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್ ಅವರು ಪರಿಶೀಲನೆ ನಡೆಸಿದರು.