ಪರೀಕ್ಷಾ ಕೇಂದ್ರಗಳಿಗೆ ಡಿಸಿ ಭೇಟಿ..

ತುಮಕೂರಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಮತ್ತು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.