ಪರೀಕ್ಷಾ ಪ್ರಮಾಣ ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಪ್ರಮಾಣವನ್ನು ದಿನದಿಂದ ದಿನಕ್ಕೆ ಹೆಚ್ಚು ಮಾಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ