
ಮಾನ್ವಿ,ಎ.೦೩ – ಸರಕಾರಿ ಪ್ರೌಢ ಶಾಲೆ ಕಲ್ಲೂರು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ ವಿಶಾಲ್ ಬೆಂಗಳೂರು ಭೇಟಿ ನೀಡಿ ಪರೀಕ್ಷೆ ಕೇಂದ್ರಗಳನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಮತ್ತು ಪರೀಕ್ಷಾ ಕೇಂದ್ರದ ಮುಖ್ಯಾಧೀಕ್ಷ ಪ್ರಸಾದ್ ಇವರು ಉಪಸ್ಥಿತರಿದ್ದರು.