ಪವಿತ್ರ ಮೃತ್ತಿಕೆ ಸಂಗ್ರಹ

ಬೆಂಗಳೂರಿನ ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪವಿತ್ರ ಮೃತ್ತಿಕಾ ಸಂಗ್ರಹ ಕಾರ್ಯಕ್ರಮದಲ್ಲಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಮತ್ತು ಶಾಸಕ ವಿಶ್ವನಾಥ್ ಇತರರು ಭಾಗವಹಿಸಿರುವುದು.