ಪಶ್ಚಿಮ ವಿಭಾಗದ ಪೊಲೀಸರ ಕಾರ್ಯಚರಣೆ

ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ವಿವಿಧ ಪ್ರಕರಣಗಳನ್ನು ಭೇದಿಸಿ 72 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ 3 ಕೋಟಿ ರೂ ಅಧಿಕ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವರು ಪರಿಶೀಲಿಸಿದರು.