ಪಾಮ್ ಸಂಡೆ

ಏಸು ಕ್ರಿಸ್ತರು ಜೆರುಸಲೆಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ವನ್ನು ಶ್ರದ್ಧಾ ಭಕ್ತಿಯಿಂದ ಕ್ರೆಸ್ತ ಬಾಂಧವರು ಇಂದು ಬೆಂಗಳೂರಿನಲ್ಲಿ ಮೆರವಣಿಗೆ ಮಾಡುವ ಮೂಲಕ ಆಚರಿಸಿದರು.