ಪಾರ್ಕುಗಳಲ್ಲಿ ಮತ ಬೇಟೆಗಿಳಿದ ಪ್ರಭಾ ಮಲ್ಲಿಕಾರ್ಜುನ್.*

ಸಂಜೆವಾಣಿ ವಾರ್ತೆ

ದಾವಣಗೆರೆ.ಏ.6; ಇಂದು ಬೆಳಗ್ಗೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಕಾಸಲ್ ವಿಠ್ಠಲ್ ಪಾರ್ಕ್ ನಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಯುವಕರು, ಮಹಿಳೆಯರು ಹಾಗೂ ಹಿರಿಯರಿಗೆ ಒಂದು ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳಿದ್ದರು.