ಪಾಲಿಕೆ ಬಜೆಟ್ ಮಂಡನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಂಗಡ ಪತ್ರವನ್ನು ಇಂದು ಮಂಡಿಸಲಾಯಿತು.ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಮ್ ಪುರ ಇದ್ದಾರೆ