ಪಿಂಚಣಿ ಮೊತ್ತ ಹೆಚ್ಚಳಕ್ಕೆ ಹೋರಾಟ

ಪಿಂಚಣಿ ಮೊತ್ತ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತ ನೌಕರರಿಂದ ಧರಣಿ ನಡೆಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕಿದರು.