ಪಿಂಚಣಿ ವಂಚಿತ ನೌಕರರ ಧರಣಿಗೆ ಸಾಥ್

ನಿಶ್ಚಿತ ಪಿಂಚಣಿ ಜಾರಿಗೊಳಿಸುವಂತೆ ಒತ್ತಾಯಿಸಿ ನೊಂದ ಪಿಂಚಣಿ ವಂಚಿತ ನೌಕರರು ನಡೆಸುತ್ತಿರುವ ಧರಣಿಗೆ ಇಂದು ಕೈ ನಾಯಕರಾದ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸದಸ್ಯರಾದ ಪುಟ್ಟಣ್ಣ ಅವರು ಸಾಥ್ ನೀಡಿದರು.