
ಚಿತ್ತಾಪೂರ:ಸೆ.2: ಪಟ್ಟಣದ ಪಿಎಸ್‍ಐ ಶ್ರೀಶೈಲ್ ಅಂಬಾಟಿ, ವಾಡಿ ಪಿಎಸ್‍ಐ ತಿರುಮಲ್ಲೇಶ ಕುಂಬಾರ ರವರ ಅತ್ಯುತ್ತಮ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಜಿಲ್ಲಾ ಪೆÇಲೀಸ ಅಧೀಕ್ಷಕರಾದ ಶ್ರೀಮತಿ ಇಶಾ ಪಂತ ಅವರು ನಗದು ಬಹುಮಾನ ನೀಡಿ ಅಭಿನಂದನೆಗಳು ಸಲ್ಲಿಸಿದ್ದಾರೆ.
ಹೀಗೆ ತಾಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜದ ಜೊತೆಗೆ ಬೇರೆತ್ತು ಕೆಲಸ ಮಾಡಿ ಜನರಿಗೆ ನ್ಯಾಯ ಒದಗಿಸುವಂತೆ ಪ್ರೇರಣೆ ನೀಡಿದ್ದಾರೆ.