ಪಿಕ್ ಪ್ಯಾಕೆಟ್ ಸರ್ಕಾರ…

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡುವ ಮೂಲಕ ಸಾರ್ವನಿಕರನ್ನು ಪಿಕ್ ಪ್ಯಾಕೇಟ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.