ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಗೆ ಆಗ್ರಹ

ಪಿಟಿಸಿಎಲ್ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿಂದು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು