ಪಿಡಿಒಗಳಿಗೆ ಕಾರ್ಯಾಗಾರ:

ಗುರುಮಠಕಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಪ್ ಆಪರೇಟರುಗಳಿಗೆ ಆಯೋಜಿಸಿದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶರಣಬಸವರಾಜ ಕಸರಟ್ಟಿ ಉದ್ಘಾಟಿಸಿ ಮಾತನಾಡಿದರು. ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್ ಎಸ್ ಕಾದ್ರೊಳ್ಳಿ ಹಾಗೂ ಇತರರು ಇದ್ದರು.