ಪಿಯು ಪರೀಕ್ಷಾ ಮಾಹಿತಿ:

ಗುರುಮಠಕಲ್ ಪಟ್ಟಣದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದಿನಿಂದ ಆರಂಭವಾಗುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಪ್ರಾಚಾರ್ಯ ಮಲ್ಲಿಕಾರ್ಜುನ ಹೊಸಮನಿ ಮಾಹಿತಿ ನೀಡಿದರು.