ಪಿಯು ಪರೀಕ್ಷೆ

ಇಂದಿನಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಕೊನೆ ಕ್ಷಣದ ತಯಾರಿ ನಡೆಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕೊಠಡಿಗಳಿಗೆ ಉತ್ಸಾಹದಿಂದ ತೆರಳುತ್ತಿರುವುದು.