ಪುಟ್ಬಾಲ್ ಹಿಡಿದ ದರೂರು ಶಾಂತನಗೌಡ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.27  ನಗರದ ವೀರಶೈವ ಮುಖಂಡರು, ವೀರಶೈವ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿ, ವೀರಶೈವ ವಿದ್ಯಾಲಯದ ಅಧ್ಯಕ್ಷ ದರೂರು ಶಾಂತನಗೌಡ, ಸದಸ್ಯ  ಗಂಗಾವತಿ ವೀರೇಶ್,  ಕರಿಗೌಡ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷ ಗೋನಾಳ್ ರಾಜಶೇಖರಗೌಡ ಅವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರಿದ್ದಾರೆ.
ಈ ಸಂದರ್ಭದಲ್ಲಿ ಅಭ್ಯರ್ಥಿ ಲಕ್ಷ್ಮೀ ಅರುಣಾ ಸೇರಿದಂತೆ ಪಕ್ಷದ ಮುಖಂಡರು ಇದ್ದರು.