ಪುಣ್ಯ ಸ್ಮರಣೆ..

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಹಮ್ಮಿಕೊಳ್ಳಲಾಗಿತ್ತು. ಡಿಕೆ ಶಿವಕುಮಾರ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ನಮನ ಸಲ್ಲಿಸಿದರು