ಪುನೀತ್‌ರಾಜ್‌ಕುಮಾರ್ ನಿಧನಕ್ಕೆ ಶ್ರೀಗಳ ಸಂತಾಪ…

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನಕ್ಕೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದರು.