ಪುನೀತ್ ಧನ್ಯವಾದ…

ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರ ಸಾಮರ್ಥ್ಯವನ್ನು ಏಪ್ರಿಲ್ 7 ರಿಂದ ಅನ್ವಯವಾಗುವಂತೆ ಜಾರಿ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪುನೀತ್ ರಾಜಕುಮಾರ್ ಧನ್ಯವಾದ ಅರ್ಪಿಸಿದ್ದಾರೆ