ಪುಸ್ತಕ ಲೋಕಾರ್ಪಣೆ

ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅತಿವಿಟ್ಟ ಅಂಬೇಡ್ಕರ್ ಪುಸ್ತಕ ಬಿಡುಗಡೆ ಮಾಡಲಾಯಿತು ಈ ವೇಳೆ ಕಲಾವಿದ ಪ್ರಕಾಶ್ ಬೆಳವಾಡಿ ಸೇರಿದಂತೆ ಹಲವು ಮಂದಿ ಗಣ್ಯರು ಇದ್ದಾರೆ