ಪುಸ್ತಕ ಲೋಕಾರ್ಪಣೆ

ಕಲಬುರಗಿ: ದಿ ಐಡಿಯಲ್ ಫೈನ್ ಆರ್ಟ್ ಸಂಸ್ಥೆಯಲ್ಲಿಂದು ಚಿತ್ರಕಲಾವಿದ ಕಿಶನರಾವ್ ಸರೋದೆ ಪುಸ್ತಕ ಲೋಕಾರ್ಪಣೆ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಉದ್ಘಾಟಿಸಿದರು.