ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ…

ಪೆಟ್ರೋಲ್ ಬೆಲೆ ನೂರು ರೂ ದಾಟಿದ ಹಿನ್ನೆಲೆಯಲ್ಲಿ ದಾವಣಗೆರೆಯ ಅಶೋಕ ಚಿತ್ರಮಂದಿರದ ಬಳಿಯಿರುವ ಪೆಟ್ರೋಲ್ ಬಂಕ್ ಮುಂದೆ ಭಾರತೀಯ ರಾಷ್ಟ್ರೀಯ ಯುವಕಾಂಗ್ರೆಸ್ ನವರು ಪ್ರತಿಭಟನೆ ನಡೆಸಿದರು.