ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ

ಬಳ್ಳಾರಿ, ಜೂ.11: ನಗರದ ಕೌಲ್ ಬಜಾರ್ ನ ಒಂದನೇ ಗೇಟ್ ಬಳಿಯ ಪೆಟ್ರೋಲ್ ಬಂಕ್ ಮುಂದೆ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಮತ್ತು ಪಕ್ಷದ ಕಾರ್ಯಕರ್ತರು ತೈಲ ಧರ ಏರಿಕೆ ವಿರುದ್ದ ಪ್ರತಿಭಟನೆ ನಡೆಸಿದರು.